ಬೆಂಗಳೂರಿಗೆ ಅರೆಸೇನಾ ಪಡೆ ಬರೋಲ್ಲ: ಭಾಸ್ಕರ್ ರಾವ್

ಬೆಂಗಳೂರು, ಎ.14: ಲಾಕ್ ಡೌನ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಮೇ 3ರ ವರೆಗೆ ವಿಸ್ತರಣೆ ಮಾಡಿದ್ದಾರೆ. ಹೀಗಾಗಿ ಎರಡನೇ ಹಂತದ ಲಾಕ್ ಡೌನ್ ಕಠಿಣವಾಗಿರಲಿದೆ. ಬೆಂಗಳೂರಿಗೆ ಅರೆಸೇನಾ ಪಡೆ ಬರಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಎಲ್ಲವನ್ನು ನಾವೇ ಕಂಟ್ರೋಲ್ ಮಾಡುತ್ತೇವೆ, ಬೆಂಗಳೂರಿಗೆ ಅರೆಸೇನಾ ಪಡೆ ಬರೋದಿಲ್ಲ ಎಂಬುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರಿನಲ್ಲಿ ಈಗಾಗಲೇ ಲಾಕ್ […]

ಬೆಂಗಳೂರಿಗೆ ಅರೆಸೇನಾ ಪಡೆ ಬರೋಲ್ಲ: ಭಾಸ್ಕರ್ ರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್