ಬೆಂಗಳೂರಿಗೆ ತೆರಳುತ್ತಿದ್ದ ಗೋ ಏರ್ ವಿಮಾನದಲ್ಲಿ ಬೆಂಕಿ: ಅಪಾಯದಿಂದ ಪಾರು

ಬೆಂಗಳೂರು, ಫೆ.18: ಬೆಂಗಳೂರಿಗೆ ಹೊರಟಿದ್ದ ಗೋ ಏರ್ ವಿಮಾನ ಟೇಕಾಫ್ ಸಂದರ್ಭ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಪರಿಣಾಮ ಆತಂಕದ ಸನ್ನಿವೇಶ ನಿರ್ಮಾಣವಾದ ಘಟನೆ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಎಲ್ಲ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಗಿದೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ‘ಅಹಮದಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಗೋಏರ್ ವಿಮಾನ ‘ಜಿ8 802’ರ ಬಲಭಾಗದ ಎಂಜಿನ್‌ಗೆ ಟೇಕ್‌ಆಫ್ ವೇಳೆ ಅನ್ಯವಸ್ತು ಡಿಕ್ಕಿಯಾದ ಅನುಮಾನವಿದೆ. ಡಿಕ್ಕಿಯ ಪರಿಣಾಮವಾಗಿ ಸಣ್ಣದಾಗಿ ಬೆಂಕಿ ಹೊತ್ತಿಕೊಂಡಿದೆ. ಎಲ್ಲ ಪ್ರಯಾಣಿಕರು […]

ಬೆಂಗಳೂರಿಗೆ ತೆರಳುತ್ತಿದ್ದ ಗೋ ಏರ್ ವಿಮಾನದಲ್ಲಿ ಬೆಂಕಿ: ಅಪಾಯದಿಂದ ಪಾರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್