ಬೆಂಗಳೂರಿನಲ್ಲಿ ಐಟಿ ದಾಳಿಯ ವೇಳೆ ಸಿಜೆ ರಾಯ್ ಅನುಮಾನಾಸ್ಪದ ಸಾವು ಕಾಂಗ್ರೆಸ್ ನಾಯಕನಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್

(ನ್ಯೂಸ್‌ ಕಡಬ) newskadaba.com,ಫೆ,02 ಬೆಂಗಳೂರು : ಐಟಿ ಇಲಾಖೆಯ ವಿಚಾರಣೆಯ ವೇಳೆ, ನಗರದ ಖ್ಯಾತ ಉದ್ಯಮಿ ಸಿಜೆ ರಾಯ್, ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ನಿನ್ನೆ (ಫೆ. 1) ಅವರ ಅಂತ್ಯಕ್ರಿಯೆ ನಡೆದಿದೆ. ಜನವರಿ 30ರಂದು ರಾಯ್, ಮೃತರಾಗಿದ್ದರು… ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಉತ್ತಮ ಹೆಸರನ್ನು ಪಡೆದುಕೊಂಡಿದ್ದ ಸಿಜೆ ರಾಯ್ ಆತ್ಮಹತ್ಯೆ ಹಲವು ಪ್ರಶ್ನೆಗಳು ಹುಟ್ಟುಹಾಕುವಂತೆ ಮಾಡಿದೆ. ಕಾಂಗ್ರೆಸ್ ನಾಯಕರು, ಇದಕ್ಕೆ ಬಿಜೆಪಿ ಕಾರಣ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ, ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ […]

ಬೆಂಗಳೂರಿನಲ್ಲಿ ಐಟಿ ದಾಳಿಯ ವೇಳೆ ಸಿಜೆ ರಾಯ್ ಅನುಮಾನಾಸ್ಪದ ಸಾವು ಕಾಂಗ್ರೆಸ್ ನಾಯಕನಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್