ಬೆಂಗಳೂರಿನಲ್ಲಿ ಧಾರಾಕಾರ ಮಳೆ
(ನ್ಯೂಸ್ ಕಡಬ) newskadaba.com, ಸೆ.11 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ರಾಜಾಜಿನಗರದ 4ನೇ ಬ್ಲಾಕ್ನಲ್ಲಿ 2 ಮನೆಗಳ ಮೇಲೆ ಮರ ಬಿದ್ದಿದೆ. ಚಂದ್ರಮ್ಮ, ಪೀಟರ್ ಎಂಬುವರ ಮನೆಗಳ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ. ಪ್ರಾಣಹಾನಿ ಉಂಟಾಗಿಲ್ಲ. ತೀವ್ರ ಮಳೆ ಗಾಳಿಗೆ ಮರ ಬಿದ್ದು 5 ಕಾರು, ಟಾಟಾ ಏಸ್ ವಾಹನ, 3-4 ಬೈಕ್ಗಳು ಜಖಂಗೊಂಡಿವೆ. ಮನೆಗಳ ಮೇಲೆ ಮರ ಬಿದ್ದ ಪರಿಣಾಮ ಎರಡು […]
ಬೆಂಗಳೂರಿನಲ್ಲಿ ಧಾರಾಕಾರ ಮಳೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
