ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಬಯೋಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಸಜ್ಜು
(ನ್ಯೂಸ್ ಕಡಬ) newskadaba.com, ಎ.20 ಸುಸ್ಥಿರ ನಗರ ಜಲ ನಿರ್ವಹಣೆ ಮತ್ತು ಸಕ್ಯೂ೯ಲರ್ ಎಕಾನಮಿ ನಿಟ್ಟಿನಲ್ಲಿ ಕೊಳಚೆ ನೀರಿನ ತ್ಯಾಜ್ಯವನ್ನು ಆದಾಯದ ಬೃಹತ್ ಮೂಲವಾಗಿ ಪರಿವರ್ತಿಸಲು ಜಲಮಂಡಳಿ ಸಜ್ಜಾಗಿದೆ. ಜಲಮಂಡಳಿಯ ಐದು ಪ್ರಮುಖ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ ಉತ್ಪತ್ತಿಯಾಗುವ ಕಚ್ಚಾ ಜೈವಿಕ ಅನಿಲವನ್ನು ಹೆಚ್ಚಿನ ಮೌಲ್ಯದ ಕಂಪ್ರೆಸ್ಡ್ ಬಯೋ-ಗ್ಯಾಸ್ ಆಗಿ ಮೇಲ್ದರ್ಜೆಗೇರಿಸುವ ಮೂಲಕ ಮಂಡಳಿಯು ಮುಂದಿನ ಎರಡು ದಶಕಗಳಲ್ಲಿಅಂದಾಜು 120 ಕೋಟಿ ರೂ. ಹೆಚ್ಚುವರಿ ಆದಾಯ ಗಳಿಸಲಿದೆ. ಬಯೋ – ಡೈಜೆಸ್ಟರ್ ದೇಶದ ಸೂರತ್‌ನಂತಹ ನಗರಗಳಲ್ಲಿ ಕೇವಲ 120 ಎಂಎಲ್‌ಡಿ […]
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಬಯೋಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಸಜ್ಜು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
