ಬೆಂಗಳೂರಿನಲ್ಲಿ ಭಾರಿ ಮಳೆ : 20 ಮರಗಳು ಧರೆಗೆ

(ನ್ಯೂಸ್‌ ಕಡಬ) newskadaba.com, ಆ.11 : ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಮಹದೇವಪುರದ ಹೂಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದರೆ, ಮೈಸೂರು ರಸ್ತೆಯ ಬಿಜಿಎಸ್‌ ಮೇಲ್ಸೇತುವೆ, ಹೆಬ್ಬಾಳದ ಮುಖ್ಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಕಳೆದ ಎರಡ್ಮೂರು ದಿನದಿಂದ ನಗರದಲ್ಲಿ ಮಳೆ ಚುರುಕುಗೊಂಡಿದ್ದು, ಶನಿವಾರ ರಾತ್ರಿಯಿಂದ ಸಣ್ಣ ಪ್ರಮಾಣ ಮಳೆ ಆರಂಭಗೊಂಡಿತ್ತು. ಭಾನುವಾರ ಬೆಳಿಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂತು. […]

ಬೆಂಗಳೂರಿನಲ್ಲಿ ಭಾರಿ ಮಳೆ : 20 ಮರಗಳು ಧರೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್