ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಫುಟ್ಬಾಲ್ ಸ್ಟೇಡಿಯಂ-ಹ್ಯಾರಿಸ್
(ನ್ಯೂಸ್ ಕಡಬ) newskadaba.com, ಆ.26 ಬೆಂಗಳೂರು: ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ(ಕೆಎಸ್‌ಎಫ್‌ಎ)ಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಹೊಸ ಫುಟ್ಬಾಲ್ ಕ್ರೀಡಾಂಗಣ ಬರಲಿದೆ ಎಂದು ಕೆಎಸ್‌ಎಫ್‌ಎ ಅಧ್ಯಕ್ಷ, ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಭರವಸೆ ನೀಡಿದ್ದಾರೆ.ನಗರದಲ್ಲಿ ಈಗಾಗಲೇ ಪಾಳುಬಿದ್ದಂತಿರುವ ಫುಟ್ಬಾಲ್ ಕ್ರೀಡಾಂಗಣದ ದುರವಸ್ಥೆ ಬಗ್ಗೆ ಸೋಮವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಹ್ಯಾರಿಸ್ ಉತ್ತರಿಸಿದರು. ‘ಫುಟ್ಬಾಲ್ ಕ್ರೀಡಾಂಗಣ ಆದಷ್ಟು ಬೇಗ ಆಗುತ್ತದೆ. ಟೆಂಡರ್ ಕೂಡಾ ಆಗಿದೆ. ಸರ್ಕಾರ, ನಾವು ಕೂಡಾ ಪ್ರಯತ್ನಿಸುತ್ತಿದ್ದೇವೆ’ ಎಂದರು. ಕಂಠೀರವ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಎಎಫ್‌ಸಿ ಏಷ್ಯನ್ […]
ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಫುಟ್ಬಾಲ್ ಸ್ಟೇಡಿಯಂ-ಹ್ಯಾರಿಸ್ Read More »
ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
