ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ
(ನ್ಯೂಸ್ ಕಡಬ) newskadaba.com ಸೆ. 28. ನಗರದ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಬಾಂಬ್ ಬೆದರಿಕೆ ಯ ಕುರಿತು ಇ-ಮೇಲ್ ಸಂದೇಶ ಬಂದಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತಾಜ್ ವೆಸ್ಟಂಡ್ ಹೋಟೆಲ್ ಗೆ ಇಂದು ಬೆಳಗ್ಗೆ ಇ-ಮೇಲ್‌ವೊಂದು ಬಂದಿದ್ದು, ಅದರಲ್ಲಿ ಹೋಟೆಲ್‌ಗೆ ಬಾಂಬ್ ಇಡಲಾಗಿದೆ ಅದು ಕೆಲವೇ ನಿಮಿಷಗಳಲ್ಲಿ ಸ್ಪೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿತ್ತು. ಈ ಸಂದೇಶವನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ಸಂಬಂಧಿಸಿದವರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು, ಬಾಂಬ್ […]
ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್