ಬೆಂಗಳೂರು:ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ
(ನ್ಯೂಸ್ ಕಡಬ) newskadaba.com ಆ.14: ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಂಚನೆಗೆ ಯತ್ನಿಸಲಾಗಿದೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಬೆಂಗಳೂರು ಕೇಂದ್ರ ವಿಭಾಗದ ಸೈಬರ್ ಅಪರಾಧ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ, ಭಾರತೀಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಸಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಸೆಕ್ಷನ್ ಅನಧಿಕೃತವಾಗಿ ಇತರರ ಡಿಜಿಟಲ್ ಗುರುತಿನ ಪ್ರಮಾಣಗಳನ್ನು ಬಳಸುವ ಮೂಲಕ ವಂಚನೆ ಮಾಡುವುದು ಅಥವಾ […]
ಬೆಂಗಳೂರು:ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
