ಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ; ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೆಟ್​ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು. ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಅವರು ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಅಲ್ಲಿಂದ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಅನುಷ್ಠಾನವಾಗುತ್ತಿದೆ, ಖುಷಿಯ ವಿಚಾರ. […]

ಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ; ಡಿಕೆ ಶಿವಕುಮಾರ್ Read More »

ಕರ್ನಾಟಕ