ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯ ಭೀಕರ ಹತ್ಯೆ
(ನ್ಯೂಸ್ ಕಡಬ) newskadaba.com, ನ.24 ಬೆಂಗಳೂರು : ರಾಜಧಾನಿಯಲ್ಲಿ ಯುವತಿಯೊಬ್ಬಳ ಭೀಕರ ಹತ್ಯೆ ನಡೆದಿದೆ. ಯುವಕನೊಬ್ಬ ಸ್ನೇಹಿತೆಯ ರೂಮ್‌ಗೆ ಕರೆದೊಯ್ದು ಯುವತಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಆಂಧ್ರದ ಮೂಲದ ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೂಲತಃ ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾದ ದೇವಿಶ್ರೀ, ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿಷ್ಠಿತ […]
ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯ ಭೀಕರ ಹತ್ಯೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
