ಬೆಂಗಳೂರು ಕಟ್ಟಡ ಕುಸಿತ- ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 24. ಪೂರ್ವ ಬೆಂಗಳೂರಿನ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಮಂಗಳವಾರ ಕುಸಿದು ಬಿದ್ದ ಘಟನೆಯಲ್ಲಿ ಮೃತರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿಯಿಂದ ಎಕ್ಸ್‌ ನಲ್ಲಿನ ಪೋಸ್ಟ್ ಹೇಳಿರುವ ಹಾಗೆ, ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ […]

ಬೆಂಗಳೂರು ಕಟ್ಟಡ ಕುಸಿತ- ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್