ಬೆಂಗಳೂರು: ಕೂಡಲೇ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಬದಲಾಯಿಸಿ- ಬಿ.ವೈ. ವಿಜಯೇಂದ್ರ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.18 ಬೆಂಗಳೂರು: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟನ್ನೂ ಕೂಡಲೇ ಬದಲಾಯಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರವನ್ನು ಸೋಮವಾರ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಕಳೆದ ಆಗಸ್ಟ್ ನಲ್ಲಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ಹೀಗಾಗಿ ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಶಾಶ್ವತ ಪರಿಹಾರ ನೀಡಿದೆ ವಿಳಂಬ ಮಾಡಿದ್ದರಿಂದ ನೀರಿನ ಒತ್ತಡ ಇತರ ಗೇಟ್‌ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ […]

ಬೆಂಗಳೂರು: ಕೂಡಲೇ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಬದಲಾಯಿಸಿ- ಬಿ.ವೈ. ವಿಜಯೇಂದ್ರ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್