ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ
(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯ ಶವ ಬುಧವಾಹ ಪತ್ತೆಯಾಗಿದ್ದು, ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿ ಪೋಷಕರು ಕೊಪ್ಪಳ ಮೂಲದವರಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. ರಾಮನಗರ ಎಸ್ಪಿ ಆರ್ ಶ್ರೀನಿವಾಸ್ ಗೌಡ ಅವರು ಮಾತನಾಡಿ, ಬಾಲಕಿಯ ಪೋಷಕರು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಪ್ರಸ್ತುತ ಈ ಅಪರಾಧವನ್ನು […]
ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ Read More »
ಕರ್ನಾಟಕ
