ಬೆಂಗಳೂರು: ಕೊಲೆ ಆರೋಪಿ ದರ್ಶನ್ಗೆ ಹಾಸಿಗೆ, ದಿಂಬು ಅರ್ಜಿ – ಅ.9ಕ್ಕೆ ಆದೇಶ ಕಾಯ್ದಿರಿಸಿದ ಸಿಸಿಹೆಚ್ ನ್ಯಾಯಾಲಯ
(ನ್ಯೂಸ್ ಕಡಬ) newskadaba.com, ಅ.01 ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ. ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ನಟ ದರ್ಶನ್ ಪರ ವಕೀಲರು ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಮಂಗಳವಾರ (ಸೆ.30) ವಿಚಾರಣೆ ನಡೆಯಿತು. ವಿಚಾರಣೆ ಸಮಯದಲ್ಲಿ […]

