ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯ ಕರ್ನಾಟಕ ಮಾರ್ಗ ಪ್ರಯಾಣಕ್ಕೆ ಮುಕ್ತ
(ನ್ಯೂಸ್ ಕಡಬ) newskadaba.com ಬೆಂಗಳೂರು, . 10. ಬಹುನಿರೀಕ್ಷಿತ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ವೇ ಕಾಮಾಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದರ ನಡುವೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ನೀಡಿದೆ. 260 ಕಿಲೋಮೀಟರ್ ಉದ್ದದ ಈ ಹೆದ್ದಾರಿ ಪೈಕಿ ಕರ್ನಾಟಕದ 71 ಕಿಲೋಮೀಟರ್ ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಮಾರ್ಗದ ಮೂಲಕ ಚೆನ್ನೈ ಹಾಗೂ ಈ ರಸ್ತೆ ಹಾದು ಹೋಗುವ ಜಿಲ್ಲೆ ಹಾಗೂ ಪಟ್ಟಣಗಳಿಗೆ ತೆರಳುವವರು ಇದೇ ರಸ್ತೆಯನ್ನು ಬಳಸುತ್ತಿದ್ದಾರೆ. 71 ಕಿ.ಮೀ ಪ್ರಯಾಣಕ್ಕೆ ಕೇವಲ 30 […]
ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯ ಕರ್ನಾಟಕ ಮಾರ್ಗ ಪ್ರಯಾಣಕ್ಕೆ ಮುಕ್ತ Read More »
ಕರ್ನಾಟಕ