ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ

(ನ್ಯೂಸ್‌ ಕಡಬ) newskadaba.com,ಜ.20 : ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು. ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು […]

ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್