ಬೆಂಗಳೂರು ಟು ಮುಂಬೈ ನಡುವೆ ಸೂಪರ್ಫಾಸ್ಟ್ ರೈಲು
ನ್ಯೂಸ್ ಕಡಬ) newskadaba.com, ಸೆ. 27 ಬೆಂಗಳೂರು: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೆಂಗಳೂರಿನಿಂದ ಮುಂಬಯಿಗೆ ಸೂಪರ್ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ. ಆ ಮೂಲಕ ಬೆಂಗಳೂರಿನ ಜನತೆಯ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ […]
ಬೆಂಗಳೂರು ಟು ಮುಂಬೈ ನಡುವೆ ಸೂಪರ್ಫಾಸ್ಟ್ ರೈಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
