ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ.ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ(ಅ.09) ರಾತ್ರಿ ವಿಜಯಲಕ್ಷ್ಮಿ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೂಲತಃ ರಾಯಚೂರು ಮಸ್ಕಿ ಮೂಲದ ರಮೇಶ್, ವಿಜಯಲಕ್ಷ್ಮಿ ಮದುವೆಯಾಗಿ 5 ವರ್ಷವಾಗಿತ್ತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.. ಗಂಡ ರಮೇಶ್ ಮಾಲ್ ಒಂದರಲ್ಲಿ […]

ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್