ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಪ್ರಿಯಾಂಕ ಉಪೇಂದ್ರ ದಂಪತಿಗಳ ಮೊಬೈಲ್‌ ಹ್ಯಾಕ್‌ ಆಗಿದ್ದು, ಈ ಬಗ್ಗೆ ದಂಪತಿಗಳು ದೂರು ನೀಡಲು ಸದಾಶಿವನಗರದ ಪೊಲೀಸ್‌ ಠಾಣೆಗೆ ತೆರಳಿದ್ದಾರೆ. ಈ ಬಗ್ಗೆ ನಟ ಉಪೇಂದ್ರ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದು, ‘ದಯವಿಟ್ಟು ಯಾವುದೇ ಕಾರಣಕ್ಕೂ ನನ್ನ ನಂಬರ್‌ನಿಂದ ಅಥವಾ ಪ್ರಿಯಾಂಕ ಅವರ ನಂಬರ್‌ನಿಂದ ಯಾವುದೇ ಮೆಸೇಜ್‌ ಬಂದರೆ ಅದಕ್ಕೆ ಮರು ಉತ್ತರ ನೀಡಬೇಡಿ. ಹಾಗೂ ಹಣ ನೀಡಬೇಡಿ’ ಎಂದು ಹೇಳಿದ್ದಾರೆ. ಮೊಬೈಲ್ ಹ್ಯಾಕ್ ಆದ ಬಗ್ಗೆ […]

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ