ಸಮುದಾಯ ಹಂತಕ್ಕೆ ಕಾಲಿಟ್ಟಿತೇ ಕೊರೋನ ವೈರಸ್: ಅನುಮಾನ ಮೂಡಿಸುತ್ತಿದೆ ಮೈಸೂರು, ಬೆಂಗಳೂರು ಪ್ರಕರಣ

ಬೆಂಗಳೂರು, ಮಾ.27: ರಾಜ್ಯದಲ್ಲಿ ಕೊರೋನ ವೈರಸ್ 3ನೇ ಹಂತಕ್ಕೆ ಕಾಲಿಟ್ಟಿದೆಯೇ ಎಂಬ ಅನುಮಾನ ಕಾಡತೊಡಗಿದೆ. ಯಾವುದೇ ವಿದೇಶ ಪ್ರಯಾಣದ ಇತಿಹಾಸವಿಲ್ಲದ ಹಾಗೂ ವಿದೇಶದಿಂದ ಬಂದವರ ಸಂಪರ್ಕ ಸಾಧಿಸದ ಇಬ್ಬರು ವ್ಯಕ್ತಿಗಳಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು ಹೀಗಾಗಿ ಕರ್ನಾಟಕದಲ್ಲಿ ಸಮುದಾಯಕ್ಕೆ ಹಂತಕ್ಕೆ ತಲುಪಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಮಾ.26ರಂದು ಒಂದೇ ದಿನ ರಾಜ್ಯದಲ್ಲಿ 4 ಪ್ರಕರಣಗಳು ಪತ್ತೆಯಾಗಿದೆ. ಆದರೆ ಇದಕ್ಕಿಂತಲೂ ಅತಂಕಕಾರಿ ಸಂಗತಿ ಇಬ್ಬರಿಗೂ ಟ್ರಾವೆಲ್ ಹಿಸ್ಟರಿ ಹಾಗೂ ಟ್ರಾವೆಲ್ ಹಿಸ್ಟರಿ ಉಳ್ಳವರ ಸಂಪರ್ಕವಿಲ್ಲದೆ ಕೊರೋನಾ ಸೋಂಕು […]

ಸಮುದಾಯ ಹಂತಕ್ಕೆ ಕಾಲಿಟ್ಟಿತೇ ಕೊರೋನ ವೈರಸ್: ಅನುಮಾನ ಮೂಡಿಸುತ್ತಿದೆ ಮೈಸೂರು, ಬೆಂಗಳೂರು ಪ್ರಕರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್