ಬೆಂಗಳೂರು: ಪ್ರೀ ಕಾಶ್ಮೀರ ಬಿತ್ತಿ ಪತ್ರ ಪ್ರದರ್ಶಿಸಿದ ಯುವತಿ ಪೊಲೀಸ್ ವಶಕ್ಕೆ
ಬೆಂಗಳೂರು, ಫೆ.21: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿ ಬಂಧನಕ್ಕೊಳಗಾಗಿರುವ ಅಮೂಲ್ಯ ವಿರುದ್ಧ ನಡೆದ ಪ್ರತಿಭಟನೆ ವೇಳೆ ಭಿತ್ತಿಪತ್ರ ಪ್ರದರ್ಶಿಸಿ, ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮತ್ತೋರ್ವ ಯುವತಿಯನ್ನು ಎಸ್‌ಜೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಟೌನ್ ಹಾಲ್ ಬಳಿ ಹಿಂದೂಪರ ಸಂಘಟನೆ, ಕನ್ನಡ ಪರ ಹೋರಾಟಗಾರರು, ನಿನ್ನೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಅಮೂಲ್ಯ ಲಿಯೋನ್ ವಿರುದ್ಧ ಪ್ರತಿಭಟನೆ ಮಾಡುವಾಗ ಯುವತಿಯೊಬ್ಬಳು ಭಿತ್ತಿಪತ್ರವೊಂದು […]
ಬೆಂಗಳೂರು: ಪ್ರೀ ಕಾಶ್ಮೀರ ಬಿತ್ತಿ ಪತ್ರ ಪ್ರದರ್ಶಿಸಿದ ಯುವತಿ ಪೊಲೀಸ್ ವಶಕ್ಕೆ Read More »
ಕರ್ನಾಟಕ
