ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸೇವೆ: ಪ್ರಯಾಣಿಕರಿಗೆ 80 ನಿಮಿಷ ಉಳಿತಾಯ
(ನ್ಯೂಸ್ ಕಡಬ) newskadaba.com, ಆ.11 ಬೆಂಗಳೂರು: ಭಾರತದ ಹೈಸ್ಪೀಡ್ ರೈಲು ಜಾಲಕ್ಕೆ ಉತ್ತೇಜನ ನೀಡುವ ಸಲುವಾಗಿ, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬಹು ನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಪ್ರಧಾನಿ ಭೌತಿಕವಾಗಿ ಹಸಿರು ನಿಶಾನೆ ತೋರಿದರ. ಇದರ ಜೊತೆಗೆ ಶ್ರೀ ಮಾತಾ ವೈಷ್ಣೋ ದೇವಿ ಕತ್ರ-ಅಮೃತಸರ ಮತ್ತು ಅಜ್ನಿ (ನಾಗ್ಪುರ)-ಪುಣೆ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸಿದರು. […]
ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸೇವೆ: ಪ್ರಯಾಣಿಕರಿಗೆ 80 ನಿಮಿಷ ಉಳಿತಾಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
