ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11.  ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕ್ಯಾ. ಚೌಟ, ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್ […]

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ