ಬೆಂಗಳೂರು : ಮಡದಿ ಗೆ 15 ಬಾರಿ ಇರಿದು ಕೊಂದು ಗಂಡ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಅ.01 ಬೆಂಗಳೂರು : ಪತ್ನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಲ್ಲಾಳ ಮುಖ್ಯರಸ್ತೆಯ ಪ್ರೆಸ್‌ಲೇಔಟ್‌ನಲ್ಲಿ ವಾಸವಾಗಿದ್ದ ಮಂಜು(27) ಕೊಲೆಯಾದ ಮಹಿಳೆ. ಧರ್ಮಶೀಲನ್ (29) ಎಂಬಾತನೇ ಪತ್ನಿ ಕೊಲೆ ಮಾಡಿ ಫ್ಯಾನಿಗೆ ನೇಣು ಹಾಕಿಕೊಂಡು ಆತಹತ್ಯೆಗೆ ಶರಣಾದ ಪತಿ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ದಂಪತಿ ಮಧ್ಯೆ ಕಳೆದ ರಾತ್ರಿ ಜಗಳವಾಗಿ ಈ ಕೃತ್ಯ ನಡೆದಿದೆ […]
ಬೆಂಗಳೂರು : ಮಡದಿ ಗೆ 15 ಬಾರಿ ಇರಿದು ಕೊಂದು ಗಂಡ ಆತ್ಮಹತ್ಯೆ Read More »
ಕರಾವಳಿ
