ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನೊಬ್ಬನ ಮೇಲೆ ಕೋಣನಕುಂಟೆ ಪೊಲೀಸ್ ಠಾಣೆಗೆ ಆತನ ಸ್ನೇಹಿತೆ ದೂರು ನೀಡಿದ್ದಾರೆ.ಕೇರಳ ಮೂಲದ ಅಬೇ ವಿ ಮ್ಯಾಥ್ಯು ವಿರುದ್ಧ ಆರೋಪ ಕೇಳಿ ಬಂದಿದೆ. ಈತ ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಹಾಗೂ ಕ್ರಿಕೆಟ್ ತರಬೇತುದಾರನಾಗಿದ್ದಾನೆಂದು ತಿಳಿದುಬಂದಿದೆ. ಸಂತ್ರಸ್ತೆ ರಾಜ್ಯ ಮಹಿಳಾ ಆಯೋಗಕ್ಕೆ ಸೆ.22ರಂದು ದೂರು ನೀಡಿದ್ದಾರೆ, ಆ ದೂರಿನ ಪ್ರತಿಯನ್ನು […]

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್