ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ
(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಕೆರೆಯಂತಾಗಿದ್ದ ಭಾರತದ ಪ್ರಮುಖ ಟೆಕ್ ಹಬ್ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಇದೀಗ ಭೂ ಕುಸಿತದ ಭೀತಿ ಆವರಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾರತದ ಪ್ರಮುಖ ಟೆಕ್ ಹಬ್ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್ ಪ್ರವಾಹಪೀಡಿತ ಪ್ರದೇಶದಂತಾಗಿದೆ. ಸುಮಾರು 300 ಎಕರೆ ಪ್ರದೇಶದರಲ್ಲಿರುವ ಟೆಕ್ ಪಾರ್ಕ್ ಮಳೆನೀರಿನಿಂದ ತುಂಬಿಕೊಂಡಿದ್ದು, ರಸ್ತೆ […]
ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ Read More »
ಕರ್ನಾಟಕ
