ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ!

(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಮಾನವ ಅಂಗಾಂಗ ಸಾಗಣೆ ಮಾಡಲಾಗಿದೆ. ಹೌದು.. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಮಾನವ ಅಂಗಾಂಗವನ್ನು ನಮ್ಮ ಮೆಟ್ರೋ ಮೂಲಕ ವೈದೇಹಿ ಆಸ್ಪತ್ರೆಯಿಂದ ಆರ್.ಆರ್.ನಗರದ ಸ್ಪರ್ಶ ಆಸ್ಪತ್ರೆಗೆ ಸಾಗಿಸಲಾಯಿತು. ನಮ್ಮ ಮೆಟ್ರೋದಲ್ಲಿ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ. ಶುಕ್ರವಾರ, ಆಗಸ್ಟ್ 1, 2025ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ ಆಸ್ಪತ್ರೆಯಿಂದ […]

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್