ಬೆಂಗಳೂರು: ಶ್ರೀಮುರಳಿ ಹೊಸ ಸಿನಿಮಾ ಪರಾಕ್ ಮುಹೂರ್ತ

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು: ಬಘೀರ ಸಿನಿಮಾದ ಸಕ್ಸಸ್ ಬಳಿಕ ರೋರಿಂಗ್ ಸ್ಟಾರ್ ಶ್ರೀಮುರಳಿ ಪರಾಕ್ ಎಂಬ ಚಿತ್ರ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಪರಾಕ್ ಚಿತ್ರದ ಮುಹೂರ್ತ ನೆರವೇರಿದೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಕ್ಲ್ಯಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಬಳಿಕ ಸುದ್ದಿಗಾರರೊಂದಿಗೆ ಶ್ರೀಮುರಳಿ ಮಾತನಾಡಿದ್ದಾರೆ. ಮುಂದಿನ ಚಿತ್ರ ಯಾವ ರೀತಿ ಕಥೆ ಆಯ್ಕೆ ಮಾಡಬೇಕು ಎಂಬ ಟೆನ್ಷನ್ ಇತ್ತು.. ಪರಾಕ್ ಸಿನಿಮಾ ತಂಡದ ಜೊತೆ 2 ವರ್ಷ […]

ಬೆಂಗಳೂರು: ಶ್ರೀಮುರಳಿ ಹೊಸ ಸಿನಿಮಾ ಪರಾಕ್ ಮುಹೂರ್ತ Read More »

ಕರಾವಳಿ