ಬೆಂಗಳೂರು: ಸಮೀಕ್ಷೆಗೆ ಮನೆಗೆ ಬಂದಿದ್ದ ಶಿಕ್ಷಕಿಯನ್ನು ಕೂಡಿ ಹಾಕಿದ್ದ ವ್ಯಾಪಾರಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಮನೆಯ ಕಾಂಪೌಂಡ್​​​ನಲ್ಲಿ ಕೂಡಿಹಾಕಿದ್ದ ಆರೋಪಿಯನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಟಿ ಹೊಸಹಳ್ಳಿಯ ಬಿ.ಆರ್. ಸಂದೀಪ್ ಬಂಧಿತ ಆರೋಪಿ. ಶಿಕ್ಷಕಿ ಸುಶೀಲಮ್ಮ, ಕೋಟಿ ಹೊಸಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಬಿ.ಆರ್. ಸಂದೀಪ್ ಅವರನ್ನು ಬಂಧಿಸಿ ಬಳಿಕ. ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಸಂದೀಪ್ ಗೋರಗುಂಟೆಪಾಳ್ಯ ಬಳಿ ಚಹಾ ಅಂಗಡಿ ನಡೆಸುತ್ತಿದ್ದಾರೆ. ಬುಧವಾರ […]

ಬೆಂಗಳೂರು: ಸಮೀಕ್ಷೆಗೆ ಮನೆಗೆ ಬಂದಿದ್ದ ಶಿಕ್ಷಕಿಯನ್ನು ಕೂಡಿ ಹಾಕಿದ್ದ ವ್ಯಾಪಾರಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್