ಬೆಂಗಳೂರು: ಸಾಮೂಹಿಕ ಅತ್ಯಾಚಾರ ಪ್ರಕರಣ, ಮೂವರು ಆರೋಪಿಗಳ ಸೆರೆ

(ನ್ಯೂಸ್‌ ಕಡಬ) newskadaba.com,  ಅ.23: ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ ಮೂವರನ್ನು ಕೆಲವೇ ಗಂಟೆಗಳಲ್ಲಿ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಗಂಗೊಂಡನಹಳ್ಳಿಯ ಸುತ್ತಮುತ್ತಲಿನ ನಿವಾಸಿಗಳಾದ ಕಾರ್ತಿಕ್‌, ಗೆಲಿನ್‌ ಮತ್ತು ನವೀನ್‌ ಬಂಧಿತ ಆರೋಪಿಗಳು. ಇವರು ಚಾಲಕ ವೃತ್ತಿ ಮಾಡುತ್ತಿದ್ದರು. ಇವರಿಗೆ ಇನ್ನಿಬ್ಬರು ಸಹಕರಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಪರಾರಿಯಾಗಿರುವ ಅವರುಗಳ ಶೋಧಕಾರ್ಯ ಮುಂದುವರೆದಿದೆ.ಗಂಗೊಂಡನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪಶ್ಚಿಮ ಬಂಗಾಳ ಮೂಲದ ಇಬ್ಬರು ಪುರುಷರು ಹಾಗೂ 35 ವರ್ಷದ ಮಹಿಳೆ ವಾಸವಾಗಿದ್ದಾರೆ. ಪೊಲೀಸ್‌‍ […]

ಬೆಂಗಳೂರು: ಸಾಮೂಹಿಕ ಅತ್ಯಾಚಾರ ಪ್ರಕರಣ, ಮೂವರು ಆರೋಪಿಗಳ ಸೆರೆ Read More »

ಕರ್ನಾಟಕ