ಬೆಂಗಳೂರು : ಸಾರಿಗೆ ನಿಗಮಗಳ ಬಸ್ ದರ ನಿಗದಿಗೆ ಸಮಿತಿ ರಚಿಸಿದ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು: ಸಾರಿಗೆ ನಿಗಮಗಳ ಆರ್ಥಿಕ ಸುಸ್ಥಿರತೆ ಖಚಿತಪಡಿಸಿಕೊಳ್ಳಲು ಮತ್ತು ದರ ಏರಿಕೆಯನ್ನು ರಾಜಕೀಯಗೊಳಿಸದಂತೆ ಕರ್ನಾಟಕ ಕೆಇಆರ್ ಸಿ ಮಾದರಿಯಲ್ಲಿ ರಾಜ್ಯದ ಸಾರಿಗೆ ನಿಗಮಗಳ ಬಸ್ ದರವನ್ನು ಪರಿಷ್ಕರಿಸಲು ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚಗಳ ಹೊರತಾಗಿಯೂ., ಇಲ್ಲಿಯವರೆಗೂ ಪ್ರಯಾಣ ದರ ಪರಿಷ್ಕರಣೆ ರಾಜಕೀಯ ಪರಿಗಣನೆಗಳಿಂದಾಗಿ ವಿಳಂಬವಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಡೀಸೆಲ್ ವೆಚ್ಚ ದುಪ್ಪಟ್ಟು ಆಗಿದೆ. 2014 ರಲ್ಲಿ ದಿನಕ್ಕೆ ರೂ. […]

ಬೆಂಗಳೂರು : ಸಾರಿಗೆ ನಿಗಮಗಳ ಬಸ್ ದರ ನಿಗದಿಗೆ ಸಮಿತಿ ರಚಿಸಿದ ಸರ್ಕಾರ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್