ಬೆಂಗಳೂರು : ಸೆ.24ರವರೆಗೆ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ
(ನ್ಯೂಸ್ ಕಡಬ) newskadaba.com, ಸೆ. 19 ಬೆಂಗಳೂರು: ನಿನ್ನೆ ಮಧ್ಯಾಹ್ನದಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆ ಪ್ರಾರಂಭವಾಗಿದ್ದು, ಜನರ ದೈನಂದಿನ ಕೆಲಸಕಾರ್ಯಗಳಿಗೆ ತೊಂದರೆಯಾಗಿತ್ತು. ಇಂದು ಬೆಳಗ್ಗೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಹಗುರ ಮಳೆ ಮುಂದುವರೆದಿತ್ತು. ಬಂಗಾಳಕೊಲ್ಲಿ ಹಾಗೂ ಒಳನಾಡಿನಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ […]
ಬೆಂಗಳೂರು : ಸೆ.24ರವರೆಗೆ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
