ಬೆಂಗಳೂರು: 12 ಮಂದಿ ಪಾಕಿಗಳ ಸೆರೆ ಹಿಡಿದ ಪೊಲೀಸರು
(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಪಾಕ್ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆಗಿಳಿಸಲಾಗಿತ್ತು. ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ಪಾಕಿಸ್ತಾನೀಯರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಈ ತಂಡಗಳು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಹೈದ್ರಾಬಾದ್, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನೀಯರನ್ನು ಪತ್ತೆ ಹಚ್ಚಿ ಬಂಧಿಸಿವೆ. ದೆಹಲಿಯಲ್ಲಿ 5 ಮಂದಿ,ಹೈದ್ರಾಬಾದ್ – ಇಬ್ಬರು, […]
ಬೆಂಗಳೂರು: 12 ಮಂದಿ ಪಾಕಿಗಳ ಸೆರೆ ಹಿಡಿದ ಪೊಲೀಸರು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
