ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ
(ನ್ಯೂಸ್ ಕಡಬ) newskadaba.com ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ. ಮೃತರನ್ನು ವೆಂಕಟೇಶ್ ಮೂರ್ತಿ (28 ) ಮತ್ತು ಮೋಕ್ಷಿತಾ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆ ಹಾಗೂ ಇಬ್ಬರು ಮಕ್ಕಳೊಂದಿಗೆ ವೆಂಕಟೇಶ್ ಅವರು ದೊಡ್ಡಹಳ್ಳಾಪುರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ […]
ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
