ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು!
(ನ್ಯೂಸ್ ಕಡಬ) newskadaba.com, ಜು. 10. ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿನಿಮಾ ನಟ-ನಟಿಯರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್ ಸೇರಿ 29 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣದ ದಾಖಲಿಸಿದೆ. ನಟ, ನಟಿಯರ ಜೊತೆಗೆ ಸಾಮಾಜಿಕ ಮಾಧ್ಯಮ ಇನ್ಫ್ಲುಯನ್ಸರ್, ಯುಟ್ಯೂಬರ್ಗಳು ಈ ಪಟ್ಟಿಯಲ್ಲಿದ್ದಾರೆ ಎಂದು ಇಡಿ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ. ಸೆಲೆಬ್ರಿಟಿಗಳು ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳು ಅಕ್ರಮ ಬೆಟ್ಟಿಂಗ್ […]

