ಬೆಥನಿ ಐಟಿಐಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಗೌರವ

(ನ್ಯೂಸ್ ಕಡಬ) newskadaba.com, ಆ. 01: ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 25 ವರ್ಷಗಳ ಸೇವೆ ಯಶಸ್ವಿಯಾಗಿ ಪೂರೈಸಿದ ಶ್ರೀ ಪ್ರಕಾಶ್ ಕೆ ವೈ ಹಾಗೂ ಶ್ರೀ ಸುನಿಲ್ ಜೋಸೆಫ್ ಅವರಿಗೆ ಗೌರವ ಸೂಚ್ಯವಾಗಿ ಅಭಿನಂದನಾ ಕಾರ್ಯಕ್ರಮವನ್ನು ಸಂಸ್ಥೆಯ ವತಿಯಿಂದ ನೆರವೇರಿಸಲಾಯಿತು. ಈ ಭಾವಪೂರ್ಣ ಕ್ಷಣದಲ್ಲಿ ಬೆಥನಿ ವಿದ್ಯಾ ಸಂಸ್ಥೆಗಳು ನೆಲ್ಯಾಡಿ ಇದರ ಸಂಚಾಲಕರಾದ ರೆ. ಫಾ. ಜೈಸನ್ ಸೈಮನ್ ಓಐಸಿ ಅವರು ಮಾತನಾಡಿ, “ನಿಸ್ವಾರ್ಥ ಸೇವೆಯನ್ನು 25 ವರ್ಷಗಳ ಕಾಲ ನಿರಂತರವಾಗಿ ನೀಡಿದ ಇಬ್ಬರೂ […]

ಬೆಥನಿ ಐಟಿಐಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಗೌರವ Read More »

ಕರಾವಳಿ