ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!!
(ನ್ಯೂಸ್ ಕಡಬ) newskadaba.com ಪುತ್ತೂರು, ನ.13.: ರಾಜ್ಯ ಸರಕಾರವು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆ.ಪಿ.ಎಂ.ಇ) ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಖಾಸಗಿ ವಲಯದ ವೈದ್ಯರು ಇಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪುತ್ತೂರಿನಿಂದಲೂ ವೈದ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಸೋಮವಾರ(ಇಂದಿನಿಂದ) ಬೆಳಗಾವಿಯಲ್ಲಿ ರಾಜ್ಯ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮ ನಡೆಯಲಿದೆ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯರು ಲಭ್ಯರಿರುವ ಸಾಧ್ಯತೆ ಕಡಿಮೆ ಇದ್ದು, ಹೊರರೋಗಿಗಳ ವಿಭಾಗವೂ ಮುಚ್ಚಿರುತ್ತದೆ. ಸರಕಾರದಿಂದ ಸ್ಪಂದನೆ ಸಿಗದಿದ್ದರೆ ಮಂಗಳವಾರ […]
ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!! Read More »
ಕರಾವಳಿ