ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR

(ನ್ಯೂಸ್‌ ಕಡಬ) newskadaba.com,  ನ.08: ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದರು. ಇದರಿಂದ ಸಿಟ್ಟಿಗೆದ್ದ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದೀಗ ಕಲ್ಲು ತೂರಾಟ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹತ್ತರಗಿ ಗ್ರಾಮದಲ್ಲಿ ಕಲ್ಲುತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಯಮಕನಮರಡಿ […]

ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್