ಬೆಳಗಾವಿ: ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆಗಳು ಸಾವು
(ನ್ಯೂಸ್ ಕಡಬ) newskadaba.com, ನ.03 ಬೆಳಗಾವಿ: ಜುಲೈಯಲ್ಲಿ ಚಾಮರಾಜನಗರದ ಹನೂರು ತಾಲೂಕಿನ ಮೀಣ್ಯಂ ಸಮೀಪದ ಅರಣ್ಯದಲ್ಲಿ ಒಂದೇ ದಿನ 5 ಹುಲಿಗಳು ಮೃತಪಟ್ಟ ಘಟನೆ ಭಾರಿ ಸುದ್ದಿಯಾಗಿತ್ತು. ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಆ ಕಹಿ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆಗಳು ಸಾವನ್ನಪ್ಪಿವೆ. ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ . […]
ಬೆಳಗಾವಿ: ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆಗಳು ಸಾವು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
