ಬೆಳ್ತಂಗಡಿಯಲ್ಲಿ ಲಾರಿ ಪ್ಲೇಟ್ ಕಟ್; ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

(ನ್ಯೂಸ್‌ ಕಡಬ) newskadaba.com,ಜ.24 ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದಲ್ಲಿ ಸರಕು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ತಿರುವು ಪಡೆದುಕೊಳ್ಳಲು ಸಾಧ್ಯವಾಗದೆ ಪ್ಲೇಟ್ ಕಟ್ ಆಗಿ ರಸ್ತೆ ಮಧ್ಯೆ ಬಾಕಿಯಾಗಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ಶುಕ್ರವಾರ ಸಂಜೆ ನಡೆದಿದ್ದು ರಾತ್ರಿವರೆಗೂ ಟ್ರಾಫಿಕ್ ಜಾಮ್ ಮುಂದುವರಿದಿದೆ. ಪ್ಲೇಟ್ ಕಟ್ ಆಗಿರುವ ಕಾರಣದಿಂದ ಲಾರಿ ರಸ್ತೆಯಲ್ಲೇ ನಿಂತ ಕಾರಣ ಘನ ವಾಹನ ಸಂಚಾರಕ್ಕೆ ಅಡ್ಡಿ ಉಂಟಾ ಯಿತು. ಲಘು ವಾಹನಗಳಿಗೆ ಸಂಚರಿಸುವಷ್ಟು ಜಾಗವಿದ್ದು ಬೇಕಾಬಿಟ್ಟಿಯಾಗಿ ವಾಹನಗಳನ್ನು ನುಗ್ಗಿಸಿದ ಕಾರಣ ಮತ್ತಷ್ಟು […]

ಬೆಳ್ತಂಗಡಿಯಲ್ಲಿ ಲಾರಿ ಪ್ಲೇಟ್ ಕಟ್; ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್