ಬೆಳ್ತಂಗಡಿ : ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com, ಎ.23: ಎರಡು ದಿನಗಳ ಹಿಂದೆ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ. ಎ.20 ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕ್ ನ್ನು ಚಲಾಯಿಸಿಕೊಂಡು ಬಂದು […]
ಬೆಳ್ತಂಗಡಿ : ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
