ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com, ಜೂ.25 ಬೆಳ್ತಂಗಡಿ: ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಮುಖದ್ದಮೆ ದಾಖಲಾಗಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈ ಲೈಂಗಿಕ ದೌರ್ಜನ್ಯವು 2023ರಲ್ಲಿ ನಡೆದಿದೆ. ಇಬ್ಬರು ಅಪ್ರಾಪ್ತ ಬಾಲಕರು ಜೊತೆಗೂಡಿ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಷಯವು ಸಂತ್ರಸ್ತ ಬಾಲಕಿಯ ಮನೆಯವರಿಗೆ […]
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
