ಬೆಳ್ತಂಗಡಿ : ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
(ನ್ಯೂಸ್ ಕಡಬ) newskadaba.com,ಫೆ.23: ಗರ್ಭಿಣಿಯೊಬ್ಬರನ್ನು ಹೆರಿಗೆಗೆಂದು ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿನ ಜನ್ಮ ನೀಡಿದ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ….. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನಿವಾಸಿ ಲೀಲಾವತಿ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ ಲೀಲಾವತಿಯನ್ನು ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಲೀಲಾವತಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಅದರಂತೆ […]
ಬೆಳ್ತಂಗಡಿ : ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
