ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ – ಆರೋಪಿ ಪರಾರಿ
(ನ್ಯೂಸ್ ಕಡಬ) newskadaba.com, ಅ..24 ಬೆಳ್ತಂಗಡಿ: ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದು ಅಟೋ ರಿಕ್ಷಾ ಹಾಗೂ ಗೋ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಮಧ್ಯಾಹ್ನ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ ಆಟೋ ರಿಕ್ಷಾವನ್ನು ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ (27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ […]
ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ – ಆರೋಪಿ ಪರಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
