ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ- ಆರೋಪಿಗಳು ಪರಾರಿ

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ.

(ನ್ಯೂಸ್‌ ಕಡಬ) newskadaba.com,  ಫೆ.10 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ.ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್​​ ತನಿಖೆಯಿಂದ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ  ಪಿಯುಸಿ ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ 3 ಮಾಸ್ಕ್​​ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು […]

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ- ಆರೋಪಿಗಳು ಪರಾರಿ

(ನ್ಯೂಸ್‌ ಕಡಬ) newskadaba.com,  ಫೆ.09 : ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಘಟನೆ ವರದಿಯಾಗಿದ್ದು, ಮೂವರು ಅಪರಿಚಿತ ವ್ಯಕ್ತಿಗಳು ಬಾಲಕಿಯನ್ನು ಅಪಹರಿಸಲು ಯತ್ನಿಸಿ, ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ…… ಫೆಬ್ರವರಿ 9 ರ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ ಹಾಗೂ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಕಾಲೇಜಿಗೆ ಬಸ್ ಹಿಡಿಯಲು ಸಂತೆಕಟ್ಟೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು. ಆ ಸಮಯದಲ್ಲಿ, ಮೂವರು

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ- ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top