ಬೆಳ್ತಂಗಡಿ: ಕುತ್ಲೂರು ಚಿನ್ನಾಭರಣ ಕಳವು ಪ್ರಕರಣ; ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ
(ನ್ಯೂಸ್ ಕಡಬ) newskadaba.com, ನ.13: ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಮಂಜುಶ್ರೀ ನಗರದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಮುಂಬಾಗಿಲ ಬೀಗ ಮುರಿದು ಸುಮಾರು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಅಂತಾರಾಜ್ಯ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ (71) ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 11ರ ರಾತ್ರಿ ಪಿಎಸ್‌ಐ ಓಮನ ಮತ್ತು ಅವರ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ಅನುಮಾನಾಸ್ಪದವಾಗಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯನ್ನು ತಡೆದು ನಿಲ್ಲಿಸಿದ್ದರು. ಆತನ ದಾಖಲೆಗಳನ್ನು […]
ಬೆಳ್ತಂಗಡಿ: ಕುತ್ಲೂರು ಚಿನ್ನಾಭರಣ ಕಳವು ಪ್ರಕರಣ; ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
