ಬೆಳ್ತಂಗಡಿ : ಕೆಎಸ್ಆರ್ಟಿಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com, ಆ.07: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ ದ್ವಿಚಕ್ರ […]
ಬೆಳ್ತಂಗಡಿ : ಕೆಎಸ್ಆರ್ಟಿಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
