ಬೆಳ್ತಂಗಡಿ : ಗುಡುಗು ಸಹಿತ ಭಾರೀ ಮಳೆ – ಹಲವೆಡೆ ಹಾನಿ

(ನ್ಯೂಸ್‌ ಕಡಬ) newskadaba.com,  ಎ.21: ತಾಲೂಕಿನಲ್ಲಿ ಸೋಮವಾರ ಸಂಜೆ ,ಗುಡುಗು,ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದಿದೆ. ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮುಂಡಾಜೆ ಗ್ರಾ. ಪಂ. ವ್ಯಾಪ್ತಿಯ ಚಾಮುಂಡಿ ನಗರ ಪರಿಸರದಲ್ಲಿ ರಾಮಕ್ಕ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಈ ಪ್ರದೇಶದ ಇನ್ನೂ ನಾಲ್ಕು ಮನೆಗಳಿಗೆ ಭಾಗಶಃ ಹಾನಿ […]

ಬೆಳ್ತಂಗಡಿ : ಗುಡುಗು ಸಹಿತ ಭಾರೀ ಮಳೆ – ಹಲವೆಡೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್