ಬೆಳ್ತಂಗಡಿ : ತ್ಯಾಜ್ಯ ಎಸೆಯುವವರ ವಿರುದ್ಧ ಪಂಚಾಯತ್ ವಿನೂತನ ಕ್ರಮ!
(ನ್ಯೂಸ್ ಕಡಬ) newskadaba.com, ಮಾ.24: ನದಿಗೆ ತ್ಯಾಜ್ಯ ಸುರಿದು ಪರಿಸರ ಮಾಲಿನ್ಯ ಉಂಟುಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬೆಳ್ತಂಗಡಿ ತಾಲ್ಲೂಕಿನ ನಾವೂರು ಗ್ರಾಮ ಪಂಚಾಯತ್ ವಿನೂತನ ಕ್ರಮ ಕೈಗೊಂಡಿದೆ.ನದಿಯ ಸಮೀಪ ಅಳವಡಿಸಿರುವ ಸೂಚನಾ ಫಲಕದಲ್ಲಿ, ತ್ಯಾಜ್ಯ ಎಸೆಯುವವರಿಗೆ ರೂ. 5,000 ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಅಂತಹ ವ್ಯಕ್ತಿಗಳನ್ನು ಗುರುತಿಸಲು ಮಾಹಿತಿ ನೀಡುವವರಿಗೆ ರೂ. 1,000 ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿದೆ. ಗ್ರಾಮಸ್ಥರ ಪ್ರಕಾರ, ಬಳಸಿದ ಪ್ಲಾಸ್ಟಿಕ್ ವಸ್ತುಗಳು, ಪೇಪರ್ ಪ್ಲೇಟ್‌ಗಳು, ಪ್ಲಾಸ್ಟಿಕ್ […]
ಬೆಳ್ತಂಗಡಿ : ತ್ಯಾಜ್ಯ ಎಸೆಯುವವರ ವಿರುದ್ಧ ಪಂಚಾಯತ್ ವಿನೂತನ ಕ್ರಮ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್